ಕೊಲಂಬಿಯಾದಲ್ಲಿ ಸೇನಾ ವಿಮಾನ ಪತನ: 30ಕ್ಕೂ ಅಧಿಕ ಮಂದಿಯ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಅಮೆರಿಕದ ಕೊಲಂಬಿಯಾದಲ್ಲಿ ಭಾರೀ ವಿಮಾನ ದುರಂತ ಸಂಭವಿಸಿದ್ದು, ಅನೇಕ ಸೈನಿಕರು ಪ್ರಾಣ ಕಳೆದುಕೊಂಡಿರುವ ಶಂಕೆ ವ್ಯಕ್ತವಾಗಿದೆ. ವಾಯುಪಡೆಯ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದ್ದು, ಮೃತರ ಸಂಖ್ಯೆ ಏರಿಕೆಯಾಗುವ ಭೀತಿ ಇದೆ. ಪ್ರಾಥಮಿಕ ಮಾಹಿತಿಯಂತೆ, 120ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದ ವಿಮಾನ ಪತನಗೊಂಡ ಪರಿಣಾಮ ಈಗಾಗಲೇ 30ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದು, ಕೆಲವರು ಕಾಣೆಯಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. Lockheed C-130 Hercules ಮಾದರಿಯ … Continue reading ಕೊಲಂಬಿಯಾದಲ್ಲಿ ಸೇನಾ ವಿಮಾನ ಪತನ: 30ಕ್ಕೂ ಅಧಿಕ ಮಂದಿಯ ದುರ್ಮ*ರಣ