‘ಮಿಲ್ಕಿ ಬ್ಯೂಟಿ’ ತಮನ್ನಾ ಟೆಂಪಲ್ ರನ್: ಉಜ್ಜಯಿನಿಯ ಮಹಾಕಾಳೇಶ್ವರನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ನಟಿ!
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಳ್ಳಿತೆರೆಯ ‘ಮಿಲ್ಕಿ ಬ್ಯೂಟಿ’ ತಮನ್ನಾ ಭಾಟಿಯಾ ಅವರು ಸದ್ಯ ಸಿನಿಮಾ ಶೂಟಿಂಗ್ ಗಳಿಗೆ ಅಲ್ಪ ವಿರಾಮ ಹೇಳಿ ದೇಗುಲದತ್ತ ಮುಖಮಾಡಿದ್ದು, ಇಂದು ಮಧ್ಯಪ್ರದೇಶದ ಉಜ್ಜಯಿನಿಯ ಪ್ರಸಿದ್ಧ ‘ಮಹಾಕಾಳೇಶ್ವರ ಜ್ಯೋತಿರ್ಲಿಂಗ’ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಮುಂಜಾನೆವೇ ದೇಗುಲಕ್ಕೆ ಭೇಟಿ ನೀಡಿದ ತಮನ್ನಾ, ಪವಿತ್ರವಾದ ‘ಭಸ್ಮ ಆರತಿ’ಯಲ್ಲಿ ಭಾಗವಹಿಸಿದರು. ಈ ವೇಳೆ ಮಹಾಕಾಳನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಖ್ಯಾತ ನಿರ್ಮಾಪಕಿ ಪ್ರಜ್ಞಾ ಕಪೂರ್ ಜೊತೆ ಸಾಂಪ್ರದಾಯಿಕವಾಗಿ ಸೀರೆಯನ್ನು ಉಟ್ಟು ಬಂದಿದ್ದ ಅವರು, ದೇವಸ್ಥಾನದಲ್ಲಿ ಆಧ್ಯಾತ್ಮಿಕ … Continue reading ‘ಮಿಲ್ಕಿ ಬ್ಯೂಟಿ’ ತಮನ್ನಾ ಟೆಂಪಲ್ ರನ್: ಉಜ್ಜಯಿನಿಯ ಮಹಾಕಾಳೇಶ್ವರನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ನಟಿ!
Copy and paste this URL into your WordPress site to embed
Copy and paste this code into your site to embed