Mind Your Business: ಟ್ರಂಪ್ ಗೆ ಖಡಕ್ ವಾರ್ನಿಂಗ್ ಕೊಟ್ಟ ಕಮಲ್ ಹಾಸನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತವು ರಷ್ಯಾದಿಂದ ತೈಲ ಖರೀದಿ ಮುಂದುವರಿಸಲು ಅಮೆರಿಕ ನೀಡಿದ ತಾತ್ಕಾಲಿಕ ವಿನಾಯಿತಿ ಕುರಿತು ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಭಾರತದ ನಿರ್ಧಾರಗಳ ಬಗ್ಗೆ ವಿದೇಶಿ ರಾಷ್ಟ್ರಗಳು ನಿರ್ದೇಶನ ನೀಡುವ ಅವಶ್ಯಕತೆ ಇಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಸಾಮಾಜಿಕ ಜಾಲತಾಣ X ನಲ್ಲಿ ಹಂಚಿಕೊಂಡ ಪತ್ರದಲ್ಲಿ, ಮಕ್ಕಳ್ ನೀಧಿ ಮೈಯಂ ಸಂಸ್ಥಾಪಕರಾದ ಕಮಲ್ ಹಾಸನ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಭಾರತವು ಸ್ವತಂತ್ರ ಮತ್ತು ಸಾರ್ವಭೌಮ … Continue reading Mind Your Business: ಟ್ರಂಪ್ ಗೆ ಖಡಕ್ ವಾರ್ನಿಂಗ್ ಕೊಟ್ಟ ಕಮಲ್ ಹಾಸನ್