SHOCKING | ಡಿವೈಡರ್‌ಗೆ ಮಿನಿ ಲಾರಿ ಡಿಕ್ಕಿ, ತಾಯಿ-ಮಗ ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊಪ್ಪಳದ ಮಂಗಳಾಪುರ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಡುವೈಡರ್‌ಗೆ ಮಿನಿ ಲಾರಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ತಾಯಿ-ಮಗ ಮೃತಪಟ್ಟಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಲಾರಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಲಾರಿಯಲ್ಲಿದ್ದ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ತೆಗ್ಗಿನಕೇರಿ ನಿವಾಸಿಗಳಾದ ರೇಣುಕಮ್ಮ ಹಾಗೂ ಅವರ ಪುತ್ರ ಪ್ರಭು ಮೃತರು. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!