ಸಚಿವ ಡಿ. ಸುಧಾಕರ್ ನಿಧನ: ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್ : ಸಚಿವ ಡಿ. ಸುಧಾಕರ್ (63) ಅವರ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಈ ಸಂಬಂಧ ಗೌರವಾರ್ಥವಾಗಿ ಮೇ 10 ರಿಂದ ಮೇ 12 ರವರೆಗೆ ಒಟ್ಟು ಮೂರು ದಿನಗಳ ಕಾಲ ರಾಜ್ಯಾದ್ಯಂತ ಅಧಿಕೃತ ಶೋಕಾಚರಣೆಯನ್ನು ಘೋಷಿಸಿದೆ. ಈ ಅವಧಿಯಲ್ಲಿ ಯಾವುದೇ ಸರ್ಕಾರಿ ಮನರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ ಮತ್ತು ಎಲ್ಲಾ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲು ಸೂಚಿಸಲಾಗಿದೆ. ಸುಧಾಕರ್ ಅವರ ಕಾರ್ಯಕ್ಷೇತ್ರವಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಸೋಮವಾರ … Continue reading ಸಚಿವ ಡಿ. ಸುಧಾಕರ್ ನಿಧನ: ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆ