ಎತ್ತಿನಹೊಳೆ ಯೋಜನೆಗೆ ಜೆಜೆಎಂ ಅಡಿ 4,708 ಕೋಟಿ ನೀಡಿ: ಕೇಂದ್ರಕ್ಕೆ ಸಚಿವ ಈಶ್ವರ ಖಂಡ್ರೆ ಮನವಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್ ಕರ್ನಾಟಕದ ಏಳು ಬರಪೀಡಿತ ಜಿಲ್ಲೆಗಳ ಕುಡಿಯುವ ನೀರಿನ ಆಶಾಕಿರಣವಾಗಿರುವ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಉಳಿಕೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕೇಂದ್ರ ಸರ್ಕಾರವು ತನ್ನ ಪಾಲಿನ 4,708.14 ಕೋಟಿ ರೂ. ಅನುದಾನವನ್ನು ಜಲ ಜೀವನ್ ಮಿಷನ್ (JJM) ಯೋಜನೆಯಡಿ ಭರಿಸಬೇಕು ಎಂದು ರಾಜ್ಯ ಸರ್ಕಾರ  ಮನವಿ ಮಾಡಿದೆ. ದೆಹಲಿಯ ಅಧಿಕೃತ ಪ್ರವಾಸದಲ್ಲಿರುವ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅವರು ಮಂಗಳವಾರ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. … Continue reading ಎತ್ತಿನಹೊಳೆ ಯೋಜನೆಗೆ ಜೆಜೆಎಂ ಅಡಿ 4,708 ಕೋಟಿ ನೀಡಿ: ಕೇಂದ್ರಕ್ಕೆ ಸಚಿವ ಈಶ್ವರ ಖಂಡ್ರೆ ಮನವಿ!