ಸಚಿವರಿಗೆ ಬರ ಅಧ್ಯಯನದ ಹೊಣೆ; ತಕ್ಷಣವೇ ಜಿಲ್ಲಾ ಪ್ರವಾಸ ಕೈಗೊಳ್ಳಲು ಸಿಎಂ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದ ಹಲವು ಭಾಗಗಳಲ್ಲಿ ತಲೆದೂರಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮತ್ತು ರೈತರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಮಹತ್ವದ ಟಾಸ್ಕ್ ನೀಡಿದ್ದಾರೆ. ರಾಜ್ಯಾದ್ಯಂತ ಬರ ಪರಿಸ್ಥಿತಿಯ ನಿಖರ ಗ್ರೌಂಡ್ ರಿಯಾಲಿಟಿ ತಿಳಿಯಲು ಸಚಿವರಿಗೆ ಜಿಲ್ಲಾವಾರು ಉಸ್ತುವಾರಿ ಹೊಣೆ ವಹಿಸಲಾಗಿದ್ದು, ತಕ್ಷಣವೇ ಪ್ರವಾಸ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ. ಸಚಿವರಿಗೆ ಕಣಕ್ಕಿಳಿಯಲು ಸೂಚನೆ: ರಾಜಧಾನಿಯ ಸಭೆಗಳಿಗೆ ಸೀಮಿತವಾಗದೆ, ಸಚಿವರು ತಮಗೆ ಹಂಚಿಕೆ ಮಾಡಲಾಗಿರುವ ಜಿಲ್ಲೆಗಳಿಗೆ ತಕ್ಷಣವೇ … Continue reading ಸಚಿವರಿಗೆ ಬರ ಅಧ್ಯಯನದ ಹೊಣೆ; ತಕ್ಷಣವೇ ಜಿಲ್ಲಾ ಪ್ರವಾಸ ಕೈಗೊಳ್ಳಲು ಸಿಎಂ ಸೂಚನೆ