ಗ್ರಾಮೀಣ ಭಾಗಕ್ಕೆ ನಿರಂತರ ಕುಡಿಯುವ ನೀರು ಪೂರೈಸಿ: ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಕಟ್ಟುನಿಟ್ಟಿನ ಆದೇಶ!
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಹಳ್ಳಿಗಳಲ್ಲಿ ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಬೆನ್ನಲ್ಲೇ ಉನ್ನತ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ನೀರು ಸರಬರಾಜು ವ್ಯವಸ್ಥೆಯನ್ನು ಸದಾ ಸುಸ್ಥಿತಿಯಲ್ಲಿಡುವಂತೆ ಸೂಚಿಸಿದ್ದಾರೆ. ಶುದ್ಧ ನೀರು ಪೂರೈಕೆಗೆ ಪ್ರಥಮ ಆದ್ಯತೆ: ಮಹಾತ್ಮ ಗಾಂಧೀಜಿಯವರ ‘ಭಾರತದ ಆತ್ಮ ಹಳ್ಳಿಗಳಲ್ಲಿದೆ’ ಎಂಬ … Continue reading ಗ್ರಾಮೀಣ ಭಾಗಕ್ಕೆ ನಿರಂತರ ಕುಡಿಯುವ ನೀರು ಪೂರೈಸಿ: ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಕಟ್ಟುನಿಟ್ಟಿನ ಆದೇಶ!
Copy and paste this URL into your WordPress site to embed
Copy and paste this code into your site to embed