Thursday, August 11, 2022

Latest Posts

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಸಚಿವ ಕೆ.ಸಿ. ನಾರಾಯಣ ಗೌಡರ ಭೇಟಿ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ಸಚಿವರಾದ ಕೆ.ಸಿ ನಾರಾಯಣ ಗೌಡರವರು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss