Thursday, August 11, 2022

Latest Posts

ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಟ್ವಿಟರ್ ಖಾತೆ ಹ್ಯಾಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಟ್ವಿಟರ್ ಖಾತೆ ಹ್ಯಾಕ್ ಆಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನಿವುಡ್ವ ಸಚಿವ ಕೋಟ, ನನ್ನ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್ ಆಗಿದ್ದು, ಈಗಾಗಲೇ ಪರಿಶೀಲನೆಗೆ ಮನವಿ ಮಾಡಲಾಗಿದೆ.ನಾನು ಅಧಿಕೃತವಾಗಿ ಘೋಷಣೆ ಮಾಡುವವರೆಗೆ ಟ್ವಿಟರ್ ಮೂಲಕ ಬರುವ ಯಾವುದೇ ಸಂದೇಶ ಪರಿಗಣಿಸಬಾರದೆಂದು ಮನವಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss