ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಸಂಧಾನ ಸಕ್ಸಸ್: ಪ್ರತಿಭಟನೆ ಹಿಂಪಡೆದ ಅಂಗನವಾಡಿ ಕಾರ್ಯಕರ್ತೆಯರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರ ಜೊತೆಗಿನ ಮಾತುಕತೆ ಬಳಿಕ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಪ್ರತಿಭಟನೆಯನ್ನು ವಾಪಾಸ್ ಪಡೆದಿದ್ದಾರೆ . ಇಂದು ಹೆಬ್ಬಾಳಕರ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಈ ವೇಳೆ ಅವರು ತಮ್ಮ ವಿವಿಧ ಬೇಡಿಕೆಗಳಾದ ಗೌರವಧನ ಹೆಚ್ಚಳ, ಎಲ್‌ಕೆಜಿ, ಯುಕೆಜಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು … Continue reading ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಸಂಧಾನ ಸಕ್ಸಸ್: ಪ್ರತಿಭಟನೆ ಹಿಂಪಡೆದ ಅಂಗನವಾಡಿ ಕಾರ್ಯಕರ್ತೆಯರು