ಶಾಲಾ ಮಕ್ಕಳಿಗೆ ಶೂ, ಪುಸ್ತಕ ಕೇಳಿದ್ದಕ್ಕೆ ಯುವಕನ ಮೇಲೆ ಸಚಿವ ಮಧು ಬಂಗಾರಪ್ಪ ಕೂಗಾಟ: ವಿಡಿಯೋ ವೈರಲ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಹಾಗೂ ಪಠ್ಯಪುಸ್ತಕಗಳನ್ನು ಸರಿಯಾಗಿ ವಿತರಿಸಿಲ್ಲ ಎಂದು ಮನವಿ ಸಲ್ಲಿಸಲು ಬಂದಿದ್ದ ಯುವಕನೊಬ್ಬನ ಮೇಲೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀವ್ರವಾಗಿ ರೇಗಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಚಿವರ ವರ್ತನೆಗೆ ಸಾರ್ವಜನಿಕ ವಲಯ ಹಾಗೂ ವಿಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಸಲಿಗೆ ನಡೆದಿದ್ದೇನು? ಸಚಿವ … Continue reading ಶಾಲಾ ಮಕ್ಕಳಿಗೆ ಶೂ, ಪುಸ್ತಕ ಕೇಳಿದ್ದಕ್ಕೆ ಯುವಕನ ಮೇಲೆ ಸಚಿವ ಮಧು ಬಂಗಾರಪ್ಪ ಕೂಗಾಟ: ವಿಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed