Wednesday, August 10, 2022

Latest Posts

ಕೋವಿಡ್ ಲಸಿಕೆ ಪಡೆದ ಸಚಿವ ಮುರಗೇಶ ನಿರಾಣಿ

ಹೊಸದಿಗಂತ ವರದಿ, ಬಾಗಲಕೋಟೆ:

ಬೀಳಗಿ ವಿಧಾನಸಭೆ ಮತಕ್ಷೇತ್ರದ ಶಾಸಕರು ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಮುರುಗೇಶ ಆರ್. ನಿರಾಣಿಯವರು ಶುಕ್ರವಾರ ಬೆಂಗಳೂರಿನಲ್ಲಿ ಸರ್ಕಾರಿ ವೈದ್ಯರಿಂದ ಕೊರೋನಾ ಲಸಿಕೆ ಪಡೆದರು.

ನಮ್ಮ ಭಾರತದಲ್ಲಿಯೇ ಕೊರೋನಾ ಲಸಿಕೆಗೆ ವಿಶ್ವದಾದ್ಯಂತ ವಿಶ್ವಾಸವನ್ನು ವ್ಯಕ್ತಪಡಿಸಲಾಗಿದೆ. ಕೆಲವು ಸರಳ ನಿಯಮಗಳನ್ನು ಪಾಲಿಸಿ, ಅರ್ಹರಿರುವ ಎಲ್ಲರೂ ಯಾವುದೇ ಆತಂಕವಿಲ್ಲದೆ ಕೊರೋನಾ ಲಸಿಕೆ ಪಡೆಯಬೇಕೆಂದು ಮನವಿ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss