ಸಚಿವ ನಾಗೇಂದ್ರ ತಕ್ಷಣವೇ ರಾಜೀನಾಮೆ ನೀಡಲಿ: ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಬಿಜೆಪಿ ಮನವಿ

ಹೊಸದಿಗಂತ ವರದಿ ಚಿತ್ರದುರ್ಗ: ಮಹರ್ಷಿ ಶ್ರೀ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ.ಹಗರಣದಲ್ಲಿ ಜಾರಿ ನಿರ್ದೇಶನಾಲಯವು ನಾಗೇಂದ್ರ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ಅದರಡಿ ಹಗರಣದ ಆರೋಪ ಹೊತ್ತಿರುವ ನಾಗೇಂದ್ರ ಅವರು ಇದೀಗ ಸಚಿವರಾಗಿದ್ದು ಅವರು ತಕ್ಷಣವೇ ರಾಜೀನಾಮೆ ಸಲ್ಲಿಸಬೇಕೆಂದು ಭಾರತೀಯ ಜನತಾ ಪಕ್ಷವು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಸೂಕ್ತ ಕ್ರಮಕ್ಕೆ ಮನವಿ ಮಾಡಲಾಯಿತು. ಸೋಮವಾರದಿಂದ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಶುಕ್ರವಾರ ಪ್ರತಿಭಟನೆ ಸ್ಥಳದಿಂದ ಒನಕೆ ಓಬವ್ವ … Continue reading ಸಚಿವ ನಾಗೇಂದ್ರ ತಕ್ಷಣವೇ ರಾಜೀನಾಮೆ ನೀಡಲಿ: ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಬಿಜೆಪಿ ಮನವಿ