Saturday, June 10, 2023

Latest Posts

ಕಲಬುರಗಿ| 15-18 ವರ್ಷದ ಮಕ್ಕಳ ಲಸಿಕಾಕರಣ ಅಭಿಯಾನಕ್ಕೆ ಸಚಿವ ನಿರಾಣಿ ಚಾಲನೆ

ಹೊಸದಿಗಂತ ವರದಿ, ಕಲಬುರಗಿ:

ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಲಸೀಕಾಕರಣ ಕಾರ್ಯಕ್ರಮಕ್ಕೆ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ ಆರ್. ನಿರಾಣಿ ಚಾಲನೆ ನೀಡಿದರು.
ನಗರದ ಆದರ್ಶ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಡಾ.ಉಮೇಶ್ ಜಾಧವ್, ಶಾಸಕ ಬಸವರಾಜ ಮುತ್ತಿಮುಡ, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ್, ಶಶಿಲ್ ನಮೋಶಿ, ಕರ್ನಾಟಕ ನವೀಕರಿಸಬಹುದಾದ ಇಂಧನ ನಿಯಮಿತದ ಅಧ್ಯಕ್ಷ ಚಂದೂ ಪಾಟೀಲ್,
ಪ್ರಭಾರಿ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಓ ಡಾ. ದಿಲೀಶ್ ಸಸಿ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!