Tuesday, June 6, 2023

Latest Posts

ಸಚಿವ ಆರ್.ಅಶೋಕ್‌ಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೆ ಹೆಚ್ಚಳವಾಗುತ್ತಿದ್ದು, ಇದೀಗ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಸಚಿವರಿಗೆ ಸೌಮಲ್ಯ ಲಕ್ಷಣಗಳು ಕಾಣಿಸಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಗೂ ಅಶೋಕ್ ಗೈರಾಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!