Thursday, September 4, 2025

ಹೊಸೂರಿನಲ್ಲಿ 10 ನಿಮಿಷ ಲಿಫ್ಟ್‌ನಲ್ಲಿ ಸಿಲುಕಿ ಪರದಾಡಿದ ಸಚಿವ ರಾಮಲಿಂಗಾರೆಡ್ಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ತಮಿಳುನಾಡು ಗಡಿಭಾಗದಲ್ಲಿನ ಖಾಸಗಿ ಆಸ್ಪತ್ರೆಯನ್ನು ಉದ್ಘಾಟನೆಗೆ ತೆರಳಿದ್ದ ಸಂದರ್ಭ ಸಚಿವ ರಾಮಲಿಂಗಾ ರೆಡ್ಡಿ 10 ನಿಮಿಷ ಲಿಫ್ಟ್ ನಲ್ಲಿ ಸಿಲುಕಿ ಪರದಾಡಿದ ಘಟನೆ ನಡೆದಿದೆ.

ಆದರೆ ಲಿಫ್ಟ್ ಅರ್ಧದಲ್ಲಿ ಬಾಕಿಯಾಗಿದೆ. ಹೀಗಾಗಿ ಕೆಲ ಹೊತ್ತು ರಾಮಲಿಂಗಾ ರೆಡ್ಡಿ ಲಿಫ್ಟ್‌ನಲ್ಲಿ ಸಿಲುಕಿ ಪರದಾಡಬೇಕಾಯಿತು. ಬಳಿಕ ತಾಂತ್ರಿಕ ಸಿಬ್ಬಂದಿಗಳು ಆಗಮಿಸಿ ಲಿಫ್ಟ್ ಬಾಗಿಲು ತೆರೆದು ಸಚಿವರು ಹಾಗೂ ಇತರರನ್ನು ಹೊರ ತಂದ ಘಟನೆ ಹೊಸೂರಿನಲ್ಲಿ ನಡೆದಿದೆ.

ಇದನ್ನೂ ಓದಿ