Friday, June 2, 2023

Latest Posts

ಮೈಸೂರು: ಲಸಿಕೆ ನೀಡಿಕೆಗೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

ಹೊಸದಿಗಂತ ವರದಿ, ಮೈಸೂರು:

ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನವರಿಗೆ ಲಸಿಕೆ ನೀಡುವುದಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಸಹಕಾರ ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು, 15 ರಿಂದ 18 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮೈಸೂರಿನ ಮಹಾರಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಚಾಲನೆ ನೀಡಿದರು. ಶಾಸಕ ಎಸ್.ಎ.ರಾಮದಾಸ್ ಮತ್ತಿತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!