ಯುವ ಜನತೆಗೆ ಸಚಿವ ಸತೀಶ್ ಜಾರಕಿಹೊಳಿ ಕರೆ: ಮಾದಕ ಮುಕ್ತ ಸಮಾಜಕ್ಕಾಗಿ ‘ಬೇಡ ಬ್ರೋ’ ಅಭಿಯಾನಕ್ಕೆ ಚಾಲನೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಳಗಾವಿ: ಯುವಜನತೆ ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನವನ್ನು ಅಳವಡಿಸಿಕೊಂಡರೆ ಮಾತ್ರ ಕುಟುಂಬ, ಸಮಾಜ ಹಾಗೂ ರಾಷ್ಟ್ರದ ಭವಿಷ್ಯ ಸುರಕ್ಷಿತವಾಗಿರುತ್ತದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕರೆ ನೀಡಿದರು. ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಪೊಲೀಸ್ ಇಲಾಖೆ ಆಯೋಜಿಸಿದ್ದ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ “ಬೇಡ ಬ್ರೋ” ಅಭಿಯಾನಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದ ಅವರು, ಮಾದಕ … Continue reading ಯುವ ಜನತೆಗೆ ಸಚಿವ ಸತೀಶ್ ಜಾರಕಿಹೊಳಿ ಕರೆ: ಮಾದಕ ಮುಕ್ತ ಸಮಾಜಕ್ಕಾಗಿ ‘ಬೇಡ ಬ್ರೋ’ ಅಭಿಯಾನಕ್ಕೆ ಚಾಲನೆ!
Copy and paste this URL into your WordPress site to embed
Copy and paste this code into your site to embed