ಸಚಿವ ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ 2ನೇ ದಿನವೂ ಮುಂದುವರಿದ ‘ಇಡಿ’ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ವಿದೇಶಿ ಹೂಡಿಕೆ ಆರೋಪಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರ ನಿವಾಸ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ನಡೆಸುತ್ತಿರುವ ಶೋಧ ಕಾರ್ಯವು 2ನೇ ದಿನವೂ ಮುಂದುವರೆದಿದೆ. ಬುಧಾವರ ತಡರಾತ್ರಿಯವರೆಗೂ ತನಿಖೆ ನಡೆದಿದ್ದು, ಈ ಬೆನ್ನಲ್ಲೇ ರಾಜ್ಯದ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕುಟುಂಬಸ್ಥರು, ಆಪ್ತರ ಮನೆಗಳಲೂ ಶೋಧ: ಗೋಕಾಕ್ ನಗರದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಅಧಿಕಾರಿಗಳ … Continue reading ಸಚಿವ ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ 2ನೇ ದಿನವೂ ಮುಂದುವರಿದ ‘ಇಡಿ’ ದಾಳಿ