ಎಲ್ಲಾ ಆಸ್ಪತ್ರೆಯ ಕಟ್ಟಡ, ಕಾಂಪೌಂಡ್‌ಗಳನ್ನು ಪರಿಶೀಲಿಸಿ ವರದಿ ನೀಡಿ: ಅಧಿಕಾರಿಗಳಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಬುಧವಾರ ಸುರಿದ ಗಾಳಿಗೆ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಏಳು ಮಂದಿ ಮೃತಪಟ್ಟ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರಕಾರ, ಎಲ್ಲಾ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ ನಡೆಸಿ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಸಂಬಂಧ ವೈದ್ಯಕೀಯ ಶಿಕ್ಷಣ,ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಆದೇಶ ನೀಡಿದ್ದು, ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ … Continue reading ಎಲ್ಲಾ ಆಸ್ಪತ್ರೆಯ ಕಟ್ಟಡ, ಕಾಂಪೌಂಡ್‌ಗಳನ್ನು ಪರಿಶೀಲಿಸಿ ವರದಿ ನೀಡಿ: ಅಧಿಕಾರಿಗಳಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶ
Copy and paste this URL into your WordPress site to embed
Copy and paste this code into your site to embed