March 22, 2026
Sunday, March 22, 2026
spot_img

ಸಚಿವ ಶಿವಾನಂದ ಪಾಟೀಲರಿಗೆ ಮಾತೃ ವಿಯೋಗ

ಹೊಸದಿಗಂತ ವರದಿ ವಿಜಯಪುರ:

ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರ ತಾಯಿ ಗಂಗಾಬಾಯಿ ಸಿದ್ದರಾಮಪ್ಪ ಪಾಟೀಲ (84) ಅವರು ವಯೋಸಹಜವಾಗಿ ಭಾನುವಾರ ನಸುಕಿನಜಾವ ನಿಧನರಾದರು.

ಮೃತರು, ಮಕ್ಕಳಾದ ಮಹಾದೇವಿ ಪಾಟೀಲ, ಶಿವಶರಣಗೌಡ ಪಾಟೀಲ, ಶಿವಾನಂದ ಪಾಟೀಲ ಹಾಗೂ ವಿಜುಗೌಡ ಪಾಟೀಲ ಸೇರಿದಂತೆ ಮೊಮ್ಮಕ್ಕಳು ಹಾಗೂ ಅಪಾರ ಬಂಧು- ಬಳಗವನ್ನು ಅಗಲಿದ್ದಾರೆ.

ಇದನ್ನೂ ಓದಿ:

ಮೃತರ ಅಂತ್ಯ ಕ್ರಿಯೆ ಭಾನುವಾರ ಸಂಜೆ 4.30 ಗಂಟೆಗೆ ವಿಜಯಪುರ ನಗರದ ಜಮಖಂಡಿ ರಸ್ತೆಯಲ್ಲಿರುವ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !