ಕುಟುಂಬ ಸಮೇತರಾಗಿ ಮತ ಚಲಾಯಿಸಿದ ಸಚಿವ ಶಿವರಾಮ ಹೆಬ್ಬಾರ್

ಹೊಸದಿಗಂತ ವರದಿ ಯಲ್ಲಾಪುರ:

ಯಲ್ಲಾಪುರ ತಾಲೂಕಿನ ಅರಬೈಲ್ ಪ್ರಾಥಮಿಕ ಶಾಲೆಯಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಮ್ಮ ಹಕ್ಕನ್ನು ಚಲಾಯಿಸಿದರು.
ಅವರ ಧರ್ಮ ಪತ್ನಿ ವನಜಾಕ್ಷಿ ಹೆಬ್ಬಾರ್, ಪುತ್ರ ವಿವೇಕ್ ಹೆಬ್ಬಾರ್ ದಂಪತಿ, ಪುತ್ರಿ ಶೃತಿ ರಾವ್ ದಂಪತಿ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!