Thursday, August 18, 2022

Latest Posts

ʼಕಾರ್ಮಿಕ ರಥʼ ಸಂಚಾರಿ ವಾಹನಕ್ಕೆ ಚಾಲನೆ ನೀಡಿದ ಸಚಿವ ಶಿವರಾಮ್‌ ಹೆಬ್ಬಾರ್‌

ಹೊಸದಿಗಂತ ವರದಿ ಬೆಂಗಳೂರು :
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ನೆರವಿಗಾಗಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಕ್ಕೂಟವನ್ನು ಪ್ರಾರಂಭಿಸಿರುವ ಕಾರ್ಮಿಕ ರಥ ಸಂಚಾರಿ ವಾಹನಕ್ಕೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಬೆಂಗಳೂರಿನ ಗೃಹ ಕಾರ್ಯಾಲಯದಲ್ಲಿ ಹಸಿರು ನಿಶಾನೆ ತೋರಿಸುವುದರ ಮೂಲಕವಾಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಕ್ಕೂಟದ ಪ್ರಮುಖರಾದ ಜಿ.ದೇವರಾಜು, ಆರ್.ಶ್ರೀನಿವಾಸ ಹಾಗೂ ಸಂಘಟನೆಯ ಪದಾಧಿಕಾರಿಗಳು, ಕಾರ್ಮಿಕ ಮುಖಂಡರು, ಕಾರ್ಮಿಕರು ಉಪಸ್ಥಿತರಿದ್ದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!