Thursday, August 18, 2022

Latest Posts

ಸಾರಿಗೆ ಸಂಸ್ಥೆ ಬಸ್ಸಲ್ಲಿ ತೆರಳಿ ನಾಡ ದೇವತೆ ದರ್ಶನ ಪಡೆದ ಸಚಿವೆ ಶೋಭಾ ಕರಂದ್ಲಾಜೆ

ಹೊಸದಿಗಂತ ವರದಿ, ಮೈಸೂರು:
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಬುಧವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಯ ದರ್ಶನ ಪಡೆದರು.
ಚಾಮುಂಡೇಶ್ವರಿ ಯ ವರ್ಧಂತಿ ಆದ ಇಂದು ಮೈಸೂರಿಗೆ ಆಗಮಿಸಿ, ಲಲಿತ ಮಹಲ್ ಹೆಲಿಪ್ಯಾಡ್ ನಿಂದ ಸಾರ್ವಜನಿಕ ರೊಂದಿಗೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳಿ, ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಅವರೊಂದಿಗೆ ಬಿಜೆಪಿ ಶಾಸಕ ಎಲ್.ನಾಗೇಂದ್ರ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!