ಇಸ್ಕಾನ್‌ಗೆ ತೆರಳಿ ಕೃಷ್ಣನ ತೊಟ್ಟಿಲು ತೂಗಿದ ಸಚಿವೆ ಶೋಭಾ ಕರಂದ್ಲಾಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಂಗಳೂರಿನ ಇಸ್ಕಾನ್ ದೇವಾಲಯಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಪಾಲ್ಗೊಂಡರು.

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಭಕ್ತರು ಶ್ರೀ ಕೃಷ್ಣನ ಸರಣೆ ಮಾಡುತ್ತಿದ್ದಾರೆ. ಇಸ್ಕಾನ್‌ನಲ್ಲಿ ಮುಂಜಾನೆ 4:3ರಿಂದ ರಾಧಾ-ಕೃಷ್ಣರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಮುಂಜಾನೆ 4:30ಕ್ಕೆ ಕೃಷ್ಣನಿಗೆ ಮಂಗಳಾರತಿಮತ್ತು ತುಳಸಿ ಆರತಿ ಮಾಡಲಾಯಿತು. ಬಳಿಕ 7:30ಕ್ಕೆ ವಿಶೇಷ ಅಭಿಷೇಕ ನೆರವೇರಿಸಲಾಯಿತು. ಜನ್ಮಾಷ್ಟಮಿ ಹಿನ್ನೆಲೆ ಇಂದು ಕೃಷ್ಣನಿಗೆ 4 ವಿಶೇಷ ಅಭಿಷೇಕ ನೆರವೇರಿಸಲಾಗುತ್ತದೆ. ಇಂದು ಬೆಳಗ್ಗೆ 7.30 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದರ್ಶನಕ್ಕೆ ಅವಕಾಶವಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!