ರೈತರಿಗೆ ಸಿಗಬೇಕಾದ ಎಲ್ಲಾ ಪರಿಹಾರ ಒದಗಿಸಲು ಸರ್ಕಾರ ಬದ್ಧ: ಸಚಿವ ಟಿ.ರಘುಮೂರ್ತಿ ಭರವಸೆ
ಹೊಸದಿಗಂತ ವರದಿ ಚಿತ್ರದುರ್ಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ರೈತರಿಗೆ ಸಿಗಬೇಕಾದ ಎಲ್ಲಾ ರೀತಿಯ ಸಹಾಯ ಮತ್ತು ಪರಿಹಾರಗಳನ್ನು ಒದಗಿಸಲು ಬದ್ಧ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷರು, ನೂತನ ಸಚಿವ ಟಿ.ರಘುಮೂರ್ತಿ ಭರವಸೆ ನೀಡಿದರು. ಹಿರಿಯೂರು ತಾಲ್ಲೂಕಿನ ಆನೆಸಿದ್ರಿ ಗ್ರಾಮದ ಬಳಿ ಸಚಿವ ಟಿ.ರಘುಮೂರ್ತಿ ಮಾಧ್ಯಮದವರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಬರ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಬಿತ್ತನೆ ಮಾಡದವರಿಗೂ ಶೇ.25ರಷ್ಟು ವಿಮೆ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತೇವೆ. ಬರ ನಿರ್ವಹಣೆಗೆ ರಾಜ್ಯ, ಕೇಂದ್ರದಿಂದ ಸಹಾಯ ಸಿಗಬೇಕಿದೆ. ಜಿಲ್ಲೆಯ ರೈತರಿಗೆ … Continue reading ರೈತರಿಗೆ ಸಿಗಬೇಕಾದ ಎಲ್ಲಾ ಪರಿಹಾರ ಒದಗಿಸಲು ಸರ್ಕಾರ ಬದ್ಧ: ಸಚಿವ ಟಿ.ರಘುಮೂರ್ತಿ ಭರವಸೆ
Copy and paste this URL into your WordPress site to embed
Copy and paste this code into your site to embed