ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಉತ್ತರ ಪ್ರದೇಶದಲ್ಲಿ ‘ರಾಮ್‌ ವನ್‌ ಗಮನ್’‌ ರಸ್ತೆ ನಿರ್ಮಾಣಕ್ಕೆ ರಸ್ತೆ ಸಾರಿಗೆ, ಹೆದ್ದಾರಿ ಸಚಿವಾಲಯ ಚಿಂತನೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಉತ್ತರ ಪ್ರದೇಶದಲ್ಲಿ 210 ಕಿ.ಮೀ ಉದ್ದದ ‘ರಾಮ್‌ ವನ್‌ ಗಮನ್’‌ ಮಾರ್ಗ ನಿರ್ಮಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೇಳಿದೆ.
ಈ ಮಾರ್ಗದ ಮೂಲಕ ಭಗವಾನ್‌ ರಾಮ, ಸೀತೆ ಮತ್ತು ಲಕ್ಷ್ಮಣ ಅಯೋಧ್ಯೆಯಿಂದ ವನವಾಸಕ್ಕೆ ತೆರಳಿದ್ದರು ಎಂಬ ಪ್ರತೀತಿಯಿದೆ. ಹಾಗಾಗಿ ಅಯೋಧ್ಯೆಯಿಂದ ಚಿತ್ರಕೂಟಕ್ಕೆ ಸಂಪರ್ಕ ಕಲ್ಪಿಸುವ 210 ಕಿ.ಮೀ ಉದ್ದದ ರಾಮ್‌ ವನ್‌ ಗಮನ್‌ ಪಥವನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಇದರಿಂದ ಫೈಜಾಬಾದ್, ಸುಲ್ತಾನಪುರ, ಪ್ರತಾಪ್‌ಗಢ, ಜೇತ್ವಾರಾ, ಶರಿಂಗ್ವರ್‌ಪುರ, ಮಂಜನ್‌ಪುರ ಮತ್ತು ರಾಜ್‌ಪುರಕ್ಕೆ ಸಂಪರ್ಕ ಸಾಧಿಸಲು ಸಹಕಾರಿಯಾಗಲಿದೆ ಎಂದು ಸಚಿವಾಲಯವು ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss