November 7, 2026
Saturday, November 7, 2026
spot_img

ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾ*ಚಾರ : ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಸ್ವಂತ ಚಿಕ್ಕಪ್ಪನೇ ಅತ್ಯಾಚಾರ ಎಸಗಿರುವ ಘಟನೆ ದಾವಣಗೆರೆಯ ಹದಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಂತ್ರಸ್ತ ಬಾಲಕಿ ಈ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದು ವ್ಯಕ್ತಿಯನ್ನು ಅರೆಸ್ಟ್‌ ಮಾಡಲಾಗಿದೆ.

ಚಿಕ್ಕಪ್ಪ ನನ್ನನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Must Read