ಮೈನರ್ ಶಸ್ತ್ರಚಿಕಿತ್ಸೆ: ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅನಾರೋಗ್ಯ ಸಮಸ್ಯೆಯಿಂದ ಮೈನರ್ ಶಸ್ತ್ರಚಿಕಿತ್ಸೆಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು.

ಸಿದ್ದರಾಮಯ್ಯ ಅವರ ಆರೋಗ್ಯ ಪರಿಶೀಲಿಸಿದ ವೈದ್ಯರು ಶಸ್ತ್ರಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದು, ವಿಶ್ರಾಂತಿ ನಂತರ ಮನೆಗೆ ಕಳಿಸಿದ್ದಾರೆ.

ಈ ಹಿಂದೆ ಶಸ್ತ್ರಚಿಕಿತ್ಸೆ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿದ್ದ ಕಾರಣ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!