ಸಿಂದೂರ ಹಣೆಗಿಟ್ಟು ರೆಡ್ ಕಾರ್ಪೆಟ್‌ನಲ್ಲಿ ಎಲ್ಲರ ಕಣ್ಮನ ಸೆಳೆದ ವಿಶ್ವ ಸುಂದರಿ, ಇಲ್ಲಿದೆ ಫೋಟೋಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಬಾಲಿವುಡ್ ಬೆಡಗಿ ಐಶ್ವರ್ಯಾ ರೈ ಸಖತ್ ಆಗಿ ಮಿಂಚಿದ್ದಾರೆ. ಸಿಂದೂರ
ಹಣೆಗಿಟ್ಟು ರೆಡ್ ಕಾರ್ಪೆಟ್‌ನಲ್ಲಿ ಹೆಜ್ಜೆ ಹಾಕಿದ್ದಾರೆ.

aishwarya rai 4

78ನೇ ಕಾನ್ ಫಿಲ್ಮ್ ಫೆಸ್ಟಿವಲ್ ಮೇ 13ರಿಂದ ಆರಂಭಗೊಂಡಿದ್ದು, 24ರವರೆಗೆ ನಡೆಯಲಿದೆ. ದೇಶ ವಿದೇಶದ ಕಲಾವಿದರಿಗೆ ಕಾನ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಆಹ್ವಾನಿಸುತ್ತಾರೆ. ಈ ಕಾರ್ಯಕ್ರಮಕ್ಕೆ ಖ್ಯಾತ ನಟಿ ಐಶ್ವರ್ಯಾ ರೈ ಕೂಡ ಭಾಗಿಯಾಗಿದ್ದಾರೆ.

aishwarya rai 3

ಬಿಳಿ ಬಣ್ಣದ ಸೀರೆಯಲ್ಲಿ ನಟಿ ಕಂಗೊಳಿಸಿದ್ದಾರೆ. ಹಣೆಗೆ ಸಿಂದೂರವಿಟ್ಟು ಸಾಂಪ್ರದಾಯಿಕ ಲುಕ್‌ನಲ್ಲಿ ಐಶ್ವರ್ಯಾ ಮಿಂಚಿದ್ದಾರೆ.

aishwarya rai 2

ಈ ಕಾರ್ಯಕ್ರಮಕ್ಕೆ ಕನ್ನಡತಿ ದಿಶಾ ಮದನ್, ಪ್ರಣಿತಾ ಸುಭಾಷ್, ಜಾನ್ವಿ ಕಪೂರ್, ರುಚಿ ಗುಜ್ಜರ್, ಆದಿತಿ ರಾವ್ ಹೈದರಿ, ಮೌನಿ ರಾಯ್ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!