ಇರಾನ್ ಮೇಲೆ ಕ್ಷಿಪಣಿ ದಾಳಿ: ಇಸ್ರೇಲ್ ರಕ್ಷಣಾ ಪಡೆಯಿಂದ ವಿಡಿಯೋ ಬಿಡುಗಡೆ!
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇರಾನ್ ಮೇಲೆ ಅಮೆರಿಕಾ ಮತ್ತು ಇಸ್ರೇಲ್ ಜಂಟಿ ದಾಳಿ ನಡೆಸಿ ಸರ್ವೋಚ್ಛ ನಾಯಕ ಆಯತೊಲ್ಲ ಖಮೇನಿ ಹತ್ಯೆಗೈದಿದ್ದಾರೆ. ಇತ್ತ ಟೆಹ್ರಾನ್‌ನಲ್ಲಿರುವ ಪ್ರಮುಖ ಕೇಂದ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ವಿಡಿಯೋಗಳನ್ನು ಇಸ್ರೇಲ್ ರಕ್ಷಣಾ ಪಡೆಗಳು ಭಾನುವಾರ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಬಿಡುಗಡೆಗೊಳಿಸಿದೆ. ಇಸ್ರೇಲ್ ರಕ್ಷಾಣ ಪಡೆ ಪೋಸ್ಟ್‌ನಲ್ಲಿ , ಮೊದಲ ಬಾರಿಗೆ ಆಪರೇಷನ್ ‘ರೋರಿಂಗ್ ಲಯನ್’ ಪ್ರಾರಂಭವಾದ ನಂತರ , ಐಎಎಫ್ ಟೆಹ್ರಾನ್‌ನ ಹೃದಯಭಾಗದಲ್ಲಿರುವ ಇರಾನಿನ ಭಯೋತ್ಪಾದಕ ಆಡಳಿತಕ್ಕೆ ಸೇರಿದ … Continue reading ಇರಾನ್ ಮೇಲೆ ಕ್ಷಿಪಣಿ ದಾಳಿ: ಇಸ್ರೇಲ್ ರಕ್ಷಣಾ ಪಡೆಯಿಂದ ವಿಡಿಯೋ ಬಿಡುಗಡೆ!
Copy and paste this URL into your WordPress site to embed
Copy and paste this code into your site to embed