ಇರಾನ್‌ನ ಬುಶೆಹರ್ ಪರಮಾಣು ಸ್ಥಾವರದ ಮೇಲೆ ಕ್ಷಿಪಣಿ ದಾಳಿ: ಓರ್ವ ಸಿಬ್ಬಂದಿ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ದಿನೇ ದಿನೇ ಹೆಚ್ಚುತ್ತಲ್ಲೇ ಇದ್ದು, ಇರಾನ್‌ನ ಬುಶೆಹರ್ ಪರಮಾಣು ಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಇತ್ತ ದಾಳಿ ಬೆನ್ನಲ್ಲೇ ಅಂತಾರಾಷ್ಟ್ರೀಯ ಪರಮಾಣು ಇಂಧನ ಸಂಸ್ಥೆ ಇರಾನ್‌ನಿಂದ ಮಾಹಿತಿ ಪಡೆದಿದ್ದು ,ಸ್ಥಾವರದ ಮುಖ್ಯ ಭಾಗಗಳಿಗೆ ಹಾನಿಯಾಗಿಲ್ಲ , ಹೀಗಾಗಿ ಯಾವುದೇ ರೀತಿಯ ವಿಕಿರಣ ಸೋರಿಕೆಯಾಗಿಲ್ಲ ಎಂದು ತಿಳಿಸಿದೆ. ಇಲ್ಲಿನ ಭೌತಿಕ ರಕ್ಷಣಾ ಸಿಬ್ಬಂದಿಗಳಲ್ಲಿ ಒಬ್ಬರು ದಾಳಿಗೆ ಸಾವನ್ನಪ್ಪಿದ್ದಾರೆ ಮತ್ತು ಆದರೆ ಹತ್ತಿರದ ಕಟ್ಟಡಕ್ಕೆ … Continue reading ಇರಾನ್‌ನ ಬುಶೆಹರ್ ಪರಮಾಣು ಸ್ಥಾವರದ ಮೇಲೆ ಕ್ಷಿಪಣಿ ದಾಳಿ: ಓರ್ವ ಸಿಬ್ಬಂದಿ ಸಾವು