ಹಾರ್ಮುಜ್ ಜಲಸಂಧಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ: 24 ಮಂದಿ ಭಾರತೀಯ ಸಿಬ್ಬಂದಿ ಸೇಫ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದ ಹಾರ್ಮುಜ್ ಜಲಸಂಧಿಯಲ್ಲಿ 24 ಮಂದಿ ಭಾರತೀಯ ನಾವಿಕರನ್ನು ಹೊತ್ತೊಯ್ಯುತ್ತಿದ್ದ ಪನಾಮ ಧ್ವಜದ ಎಲ್‌ಪಿಜಿ ಟ್ಯಾಂಕರ್ ಹಡಗಿನ ಮೇಲೆ ಕ್ಷಿಪಣಿ ದಾಳಿ ನಡೆದಿದೆ. ಆದರೆ ಅದೃಷ್ಟವಶಾತ್ ಹಡಗಿನಲ್ಲಿದ್ದ 24 ಭಾರತೀಯರು ಸೇರಿದಂತೆ ಎಲ್ಲಾ 25 ಸಿಬ್ಬಂದಿ ಸಂಪೂರ್ಣ ಸುರಕ್ಷಿತವಾಗಿದ್ದಾರೆ ಎಂದು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಸಚಿವ ಸರ್ಬಾನಂದ ಸೋನೋವಾಲ್ ಇಂದು ಸ್ಪಷ್ಟಪಡಿಸಿದ್ದಾರೆ. ಸಚಿವ ಸರ್ಬಾನಂದ ಸೋನೋವಾಲ್ ನೀಡಿದ ಮಾಹಿತಿ ಏನು? ನವೆಂಬರ್ 16ರಂದು ‘ತಾರಾ ಗ್ಯಾಸ್’ (TARA GAS) ಎಂಬ … Continue reading ಹಾರ್ಮುಜ್ ಜಲಸಂಧಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ: 24 ಮಂದಿ ಭಾರತೀಯ ಸಿಬ್ಬಂದಿ ಸೇಫ್
Copy and paste this URL into your WordPress site to embed
Copy and paste this code into your site to embed