ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ: 1500 ಅಡಿ ಪ್ರಪಾತದಲ್ಲಿತ್ತು ಮೃತದೇಹ
ಹೊಸದಿಗಂತ ಡಿಜಿಟಲ್ ಡೆಸ್ಕ್: ದತ್ತಪೀಠದ ತಪ್ಪಲಿನಲ್ಲಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ 15 ವರ್ಷದ ಬಾಲಕಿ ಶ್ರೀನಂದಾ ಮೃತದೇಹ ಪತ್ತೆಯಾಗಿದೆ. ಪಾಲಕ್ಕಾಡ್ ಮೂಲದ ಬಾಲಕಿ ಶವವು ಅರಿಶಿನಗುಪ್ಪಿ ಭಾಗದಿಂದ ಸುಮಾರು 5 ಕಿ.ಮೀ ದೂರದಲ್ಲಿರುವ 1500 ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ. ಮಂಗಳವಾರ ಸಂಜೆ ಮಾಣಿಕ್ಯಾಧಾರ ಜಲಪಾತ ವೀಕ್ಷಣೆಗೆ ಕುಟುಂಬದವರೊಂದಿಗೆ ತೆರಳಿದ್ದ ವೇಳೆ ಬಾಲಕಿ ಕಾಣೆಯಾಗಿದ್ದಳು. ಹಂಪಿ ಪ್ರವಾಸ ಮುಗಿಸಿಕೊಂಡು 41 ಕುಟುಂಬ ಸದಸ್ಯರೊಂದಿಗೆ ಚಿಕ್ಕಮಗಳೂರಿಗೆ ಬಂದಿದ್ದ ಶ್ರೀನಂದಾ, ನಾಪತ್ತೆಯಾಗುವ ಕೆಲವೇ ನಿಮಿಷಗಳ ಮೊದಲು … Continue reading ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ: 1500 ಅಡಿ ಪ್ರಪಾತದಲ್ಲಿತ್ತು ಮೃತದೇಹ
Copy and paste this URL into your WordPress site to embed
Copy and paste this code into your site to embed