spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಿಷನ್ ಮಜ್ನು ಶೂಟಿಂಗ್ ಕಂಪ್ಲೀಟ್: ಕೇಕ್ ಕತ್ತರಿಸಿ ಭರ್ಜರಿ ಪಾರ್ಟಿ

- Advertisement -Nitte

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್‌ಗೆ ಹಾರಿದ್ದಾರೆ.
ಬಾಲಿವುಡ್‌ನ ಮಿಷನ್ ಮಜ್ನು ಸಿನಿಮಾದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾಗೆ ರಶ್ಮಿಕಾ ನಾಯಕಿಯಾಗಿ ಅಭಿನಯಿಸಿದ್ದಾರೆ.
ಮಿಷನ್ ಮಜ್ನು ಶೂಟಿಂಗ್ ಮುಗಿದಿದ್ದು, ಕೇಕ್ ಕತ್ತರಿಸಿ ಭರ್ಜರಿ ಪಾರ್ಟಿ ಮಾಡಲಾಗಿದೆ. ಈ ಬಗ್ಗೆ ರಶ್ಮಿಕಾ ಟ್ವೀಟ್ ಮಾಡಿದ್ದು, ಇದು ಬಾಲಿವುಡ್‌ನಲ್ಲಿ ನನ್ನ ಮೊದಲ ಚಿತ್ರ. ಶೂಟಿಂಗ್ ವೇಳೆ ಸಿಕ್ಕಾಪಟ್ಟೆ ಎಂಜಾಯ್ ಮಾಡಿದ್ದೇನೆ. ಸ್ಕ್ರಿಪ್ಟ್ ಕೇಳಿದ ದಿನವೇ ನಾನು ಈ ಚಿತ್ರದ ಭಾಗ ಆಗಬೇಕು ಎಂದು ಅನಿಸಿತ್ತು ಎಂದಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss