ಎಸ್‌ಐಆರ್ ದುರುಪಯೋಗ ಕಾಂಗ್ರೆಸ್ ದುರಾಡಳಿತಕ್ಕೆ ಕಾರಣ: ಗೋವಿಂದ ಕಾರಜೋಳ ವಾಗ್ದಾಳಿ

ಹೊಸದಿಗಂತ ವರದಿ ಚಿತ್ರದುರ್ಗ: ದುರಾಡಳಿತವೇ ಕಾಂಗ್ರೆಸ್ ಸರ್ಕಾರದ ನೀತಿಯಾಗಿದೆ. ಎಸ್‌ಐಆರ್ ಪ್ರಕ್ರಿಯೆಗೆ ಹೆದರಿರುವ ಕಾಂಗ್ರೆಸ್‌ನವರು ಮಸೀದಿ, ಮದರಸಾ, ಕಲ್ಯಾಣ ಮಂಟಪಗಳಲ್ಲಿ ಎಸ್‌ಐಆರ್ ಮಾಡಿಸುತ್ತಿದ್ದಾರೆ. ಇದು ಕಾಂಗ್ರೆಸ್ ದುರಾಡಳಿತಕ್ಕೆ ಸಾಕ್ಷಿ ಎಂದು ಸಂಸದ ಗೋವಿಂದ ಕಾರಜೋಳ ಕಿಡಿ ಕಾರಿದ್ದಾರೆ. ಚಿತ್ರದುರ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಲ್‌ಓಗಳು ಕೆಲವೆಡೆ ಫಾರಂ ಕೊಟ್ಟು ನೀವೇ ಫಾರಂ ತುಂಬಿಕೊಡಿ ಎಂದು ಹೇಳಿ ಹೋಗುತ್ತಿದ್ದಾರೆ. ಅನಕ್ಷರಸ್ಥರಿಗೆ ಫಾರಂ ತುಂಬಿಕೊಡಲು ಬರುವುದಿಲ್ಲ. ಈ ಬಗ್ಗೆ ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ತಿಳಿಸಿದ್ದೇನೆ. ಗೊಲ್ಲರಹಟ್ಟಿ, ಆಡಿಗಳಲ್ಲಿ … Continue reading ಎಸ್‌ಐಆರ್ ದುರುಪಯೋಗ ಕಾಂಗ್ರೆಸ್ ದುರಾಡಳಿತಕ್ಕೆ ಕಾರಣ: ಗೋವಿಂದ ಕಾರಜೋಳ ವಾಗ್ದಾಳಿ