IPL | ಮಿಚೆಲ್ ಮಾರ್ಷ್ ಸ್ಫೋಟಕ ಬ್ಯಾಟಿಂಗ್: ರಾಜಸ್ಥಾನ್ ಗೆಲುವಿಗೆ ಬಿಗ್ ಟಾರ್ಗೆಟ್ ನೀಡಿದ ಲಖನೌ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಿಚೆಲ್ ಮಾರ್ಷ್, ಜೋಶ್ ಇಂಗ್ಲಿಸ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ವಿರುದ್ಧ ಲಖನೌ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 220 ರನ್​ ಗಳಿಸಿದೆ. 109 ರನ್ ಗಳ ಜೊತೆಯಾಟ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಖನೌ ತಂಡಕ್ಕೆ ಜೋಶ್ ಇಂಗ್ಲಿಸ್ ಮತ್ತು ಮಿಚೆಲ್ ಮಾರ್ಷ್ ಭರ್ಜರಿ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್ ಗೆ 109 ರನ್ ಗಳ ಜೊತೆಯಾಟ ನೀಡಿದರು. ಇಂಗ್ಲಿಸ್ 29 ಎಸೆತಗಳಲ್ಲಿ 7 … Continue reading IPL | ಮಿಚೆಲ್ ಮಾರ್ಷ್ ಸ್ಫೋಟಕ ಬ್ಯಾಟಿಂಗ್: ರಾಜಸ್ಥಾನ್ ಗೆಲುವಿಗೆ ಬಿಗ್ ಟಾರ್ಗೆಟ್ ನೀಡಿದ ಲಖನೌ