ಹೊಳಲ್ಕೆರೆ ಜನತೆಗೆ ಶಾಸಕ ಚಂದ್ರಪ್ಪ ಬಂಪರ್ ಗಿಫ್ಟ್; ಬೃಹತ್ ಕುಡಿಯುವ ನೀರಿನ ಯೋಜನೆ ಪೂರ್ಣ

ಹೊಸದಿಗಂತ ವರದಿ ಚಿತ್ರದುರ್ಗ: ವಾಣಿ ವಿಲಾಸ ಸಾಗರ ಜಲಾಶಯದಿಂದ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ನೂರಾರು ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ 367 ಕೋಟಿ ವೆಚ್ಚದ ಬೃಹತ್ ಯೋಜನೆ ಪೂರ್ಣಗೊಂಡಿದ್ದು, ಇನ್ನೂ ಒಂದೂವರೆ ತಿಂಗಳೊಳಗೆ ಸಂಪೂರ್ಣ ತಾಲ್ಲೂಕಿಗೆ ನಿಯಮಿತವಾಗಿ ಶುದ್ಧ ಕುಡಿಯುವ ನೀರು ಪೂರೈಕೆ ಆರಂಭವಾಗಲಿದೆ ಎಂದು ಹೊಳಲ್ಕೆರೆ ಶಾಸಕರಾದ ಡಾ.ಎಂ.ಚಂದ್ರಪ್ಪ ತಿಳಿಸಿದರು. ಶುಕ್ರವಾರ ವಾಣಿ ವಿಲಾಸ ಸಾಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೃಹತ್ ’ಜಾಕ್‌ವೆಲ್ʼ ಹಾಗೂ ನೀರೆತ್ತುವ ಕಾಮಗಾರಿ ಶುಕ್ರವಾರ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಳಲ್ಕೆರೆ … Continue reading ಹೊಳಲ್ಕೆರೆ ಜನತೆಗೆ ಶಾಸಕ ಚಂದ್ರಪ್ಪ ಬಂಪರ್ ಗಿಫ್ಟ್; ಬೃಹತ್ ಕುಡಿಯುವ ನೀರಿನ ಯೋಜನೆ ಪೂರ್ಣ