ಹೊಸದಿಗಂತ ಡಿಜಿಟಲ್ ಡೆಸ್ಕ್ :
ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರಕ್ಕೆ ಬಂದಿದ್ದಾರೆ.
ಐದು ಬಾರಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ, ಅಭಿಮಾನಗಳಿಗೆ ಕುಂದಾಪುರ ವಾಜಪೇಯ ಎಂದೆನಿಸಿಕೊಂಡಿರುವ ಹಾಲಾಡಿ ಅವರ ಈ ನಡೆಯಿಂದಾಗಿ, ಸದ್ಯ ಬಿಜೆಪಿ ಯಾರಿಗೆ ಟಿಕೆಟ್ ನೀಡಲಿದೆ ಕುತೂಹಲ ಮೂಡಿದೆ.