Wednesday, June 29, 2022

Latest Posts

ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಡಾಕ್ಟರೇಟ್ ಪದವಿ‌

ಹೊಸದಿಗಂತ ವರದಿ, ಗದಗ:

ಕಾನೂನು, ಸಾರ್ವಜನಿಕ ನೀತಿ ಮತ್ತು ಸಮಾಜ ಸೇವೆಗೆ ನೀಡಿದ ಗಮನಾರ್ಹ ಕೊಡುಗೆಗಳನ್ನು ಗುರುತಿಸಿ ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಡಾಕ್ಟರೇಟ್ ಪದವಿ ನೀಡಲಾಗುತ್ತದೆ.

ಇದೇ ಏ.10ರಂದು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ಡಾಕ್ಟರ್ ಆಫ್ ಲಾಸ್ (ಎಲ್.ಎಲ್.ಡಿ) ಗೌರವ ಡಾಕ್ಟರೇಟ್‌ ಪದವಿಯನ್ನು ಪ್ರದಾನ ಮಾಡಲಾಗುವುದು ಎಂದು ಕ.ರಾ.ಗ್ರಾ ಮತ್ತು ಪಂ.ರಾ. ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿಷ್ಣುಕಾಂತ ಚಟಪಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss