Monday, March 27, 2023

Latest Posts

50% ದಂಡ ರಿಯಾಯಿತಿ ಲಾಭ ಪಡೆದುಕೊಂಡ ಶಾಸಕ ನಾಗೇಂದ್ರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ಸರಕಾರ ಹೊರಡಿಸಿರುವ ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತವನ್ನು ಫೆ.11ರ ಒಳಗೆ ಪಾವತಿಸಿದರೇ ಶೇ.50 ವಿನಾಯಿತಿಯನ್ನು ಮೈಸೂರಿನ ಚಾಮರಾಜ ವಿಧಾಸಭಾ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರು ಸದುಪಯೋಗಪಡಿಸಿಕೊಂಡಿದ್ದಾರೆ.

ವೇಗದ ಕಾರು ಚಾಲನೆಗೆ ಶಾಸಕ ಎಲ್.ನಾಗೇಂದ್ರ 7 ಸಾವಿರ ರೂ. ದಂಡ ಕಟ್ಟಬೇಕಾಗಿತ್ತು. ಇದೀಗ 50% ರಿಯಾಯಿತಿಯೊಂದಿಗೆ ಮೈಸೂರಿನ ಮೆಟ್ರೋಪೋಲ್ ವೃತ್ತದಲ್ಲಿ ದಂಡ ಪಾವತಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!