ಅನಂತ್ ನಾಗ್‌ ಅಭಿನಂದನೆಗೂ ‘ಶಾಸಕರ ಬರ’: ಖಾಲಿ ಬೆಂಚು ಕಂಡು ವಿಧಾನಸಭೆಯಲ್ಲಿ ವಿಪಕ್ಷ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಹಿರಿಯ ನಟ ಅನಂತ್ ನಾಗ್ ಅವರಿಗೆ ಕರ್ನಾಟಕ ವಿಧಾನಸಭೆಯಲ್ಲಿ ಅಭಿನಂದನೆ ಸಲ್ಲಿಸುವ ಸಂದರ್ಭವೇ ಆಡಳಿತ ಪಕ್ಷದ ಸದಸ್ಯರ ಗೈರುಹಾಜರಿ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಸದನ ಆರಂಭವಾದಾಗ ಆಡಳಿತ ಪಕ್ಷದ ಬಹುತೇಕ ಆಸನಗಳು ಖಾಲಿಯಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಖಾಲಿ ಸದನದಲ್ಲಿ ಅನಂತ್ ನಾಗ್ ರನ್ನು ಅಭಿನಂದಿಸುವ ಪರಿಸ್ಥಿತಿ ಅನಂತ್ ನಾಗ್ ಅವರಂತಹ ಹಿರಿಯ ಕಲಾವಿದರಿಗೆ ಸದನದಲ್ಲಿ ಅಭಿನಂದನೆ ಸಲ್ಲಿಸುವ ಸಂದರ್ಭದಲ್ಲಿ ಆಡಳಿತ ಪಕ್ಷದ … Continue reading ಅನಂತ್ ನಾಗ್‌ ಅಭಿನಂದನೆಗೂ ‘ಶಾಸಕರ ಬರ’: ಖಾಲಿ ಬೆಂಚು ಕಂಡು ವಿಧಾನಸಭೆಯಲ್ಲಿ ವಿಪಕ್ಷ ಆಕ್ರೋಶ