ಕೊಟ್ಟಿಗೆಗೆ ಬೆಂಕಿ ತಗುಲಿ ಮೃತಪಟ್ಟ ಕುಟುಂಬಸ್ಥರಿಗೆ ಶಾಸಕ ಪ್ರಭು ಚವ್ಹಾಣ ಸಾಂತ್ವನ

ಹೊಸದಿಗಂತ ವರದಿ ​ಬೀದರ್: ಔರಾದ(ಬಿ) ತಾಲ್ಲೂಕಿನ ಬೋರಾಳ ಗ್ರಾಮದಲ್ಲಿ ನಡೆದ ದುರ್ಘಟನೆಯಲ್ಲಿ ಕೊಟ್ಟಿಗೆಗೆ ಬೆಂಕಿ ತಗುಲಿ ಪ್ರಾಣ ಕಳೆದುಕೊಂಡ ಶಂಕರ ಈರಗೊಂಡ ಮೇತ್ರೆ ಅವರ ಮನೆಗೆ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಕುಟುಂಬಸ್ಥರು ದುಃಖವನ್ನು ಹಂಚಿಕೊಂಡರು. ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ. ಘಟನೆಯಿಂದ‌ ಬಹಳಷ್ಟು ನೋವಾಗಿದೆ‌‌. 45ಕ್ಕೂ ಹೆಚ್ಚು ಮೇಕೆಗಳು ಮತ್ತು ಸಂಗ್ರಹಿಸಿಟ್ಟಿದ ದವಸ ಧಾನ್ಯಗಳೇಲ್ಲವೂ ಸುಟ್ಟು ಹೋಗಿವೆ. … Continue reading ಕೊಟ್ಟಿಗೆಗೆ ಬೆಂಕಿ ತಗುಲಿ ಮೃತಪಟ್ಟ ಕುಟುಂಬಸ್ಥರಿಗೆ ಶಾಸಕ ಪ್ರಭು ಚವ್ಹಾಣ ಸಾಂತ್ವನ