ಮತದಾರರ ಪಟ್ಟಿ ಪರಿಷ್ಕರಣೆ ವೇಗಗೊಳಿಸಿ: ಅಧಿಕಾರಿಗಳಿಗೆ ಶಾಸಕ ಪ್ರಭು ಚವ್ಹಾಣ ಖಡಕ್ ಸೂಚನೆ

ಹೊಸದಿಗಂತ ವರದಿ ಬೀದರ್: ಔರಾದ(ಬಿ) ಶಾಸಕರು ಹಾಗೂ ಮಾಜಿ ಸಚಿವರಾದ ಪ್ರಭು ಬಿ.ಚವ್ಹಾಣ ಅವರು ಜುಲೈ 14 ರಂದು ಔರಾದ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕುರಿತು ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಿದರು. ತಾಲ್ಲೂಕಿನ ದುಢುಕನಾಳ, ವನಮಾರಪಳ್ಳಿ, ಬಾದಲಗಾಂವ, ನಾರಾಯಣಪುರ, ಮಮದಾಪೂರ, ಅಲ್ಲಾಪೂರ, ತೇಗಂಪೂರ, ಯನಗುಂದಾ, ಖಾಶೆಂಪೂರ, ಸುಂಧಾಳ, ಜಕನಾಳ, ನಂದ್ಯಾಳ, ಮಾನೂರ ಕೆ, ನಾಗಮಾರಪಳ್ಳಿ, ಕರಂಜಿ ಬಿ, ಕರಂಜಿ ಕೆ, ರಾಯಪಳ್ಳಿ, ನಾಗನಪಲ್ಲಿ, ಚಿಂತಾಕಿ, ಇಟಗ್ಯಾಳ ಸೇರಿದಂತೆ ಹಲವು … Continue reading ಮತದಾರರ ಪಟ್ಟಿ ಪರಿಷ್ಕರಣೆ ವೇಗಗೊಳಿಸಿ: ಅಧಿಕಾರಿಗಳಿಗೆ ಶಾಸಕ ಪ್ರಭು ಚವ್ಹಾಣ ಖಡಕ್ ಸೂಚನೆ