ಸಾಂಪ್ರದಾಯಿಕ ಬಂಜಾರಾ ವೇಷಭೂಷಣದಲ್ಲಿ ಮನ್ ಕಿ ಬಾತ್ ವೀಕ್ಷಿಸಿದ ಶಾಸಕ ಪ್ರಭು ಚವ್ಹಾಣ
ಹೊಸದಿಗಂತ ವರದಿ ಬೀದರ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವದ ‘ಮನ್ ಕಿ ಬಾತ್’ ಕಾರ್ಯಕ್ರಮದ ನೇರ ಪ್ರಸಾರವನ್ನು ಭಾನುವಾರ ದೇಶದ 17 ಆಯ್ದ ಸ್ಥಳಗಳಲ್ಲಿ ಆಯೋಜಿಸಿದ್ದು, ಕರ್ನಾಟಕದಿಂದ ಬೀದರ ಜಿಲ್ಲೆಯ ಕಮಲನಗರದಲ್ಲಿ ನಡೆಯಿತು. ಕಮಲನಗರದ ಎಂ.ಎ. ಬಿರಾದಾರ ಫಂಕ್ಷನ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ. ಚವ್ಹಾಣ ಅವರು ತಲೆಯ ಮೇಲೆ ವಿಶೇಷ ಪೇಟಾ, ಧೋತಿ ಹಾಗೂ ಬಂಜಾರಾ ಕುಸುರಿ ಕಲೆಯಿಂದ ತಯಾರಿಸಲಾದ ವಿಶೇಷ ಶಾಲು ಧರಿಸಿ, ತಮ್ಮ … Continue reading ಸಾಂಪ್ರದಾಯಿಕ ಬಂಜಾರಾ ವೇಷಭೂಷಣದಲ್ಲಿ ಮನ್ ಕಿ ಬಾತ್ ವೀಕ್ಷಿಸಿದ ಶಾಸಕ ಪ್ರಭು ಚವ್ಹಾಣ
Copy and paste this URL into your WordPress site to embed
Copy and paste this code into your site to embed