ಹೈಕಮಾಂಡ್ ಭೇಟಿಗೆ ತೆರಳಿದ್ದ ಶಾಸಕ ಷಡಕ್ಷರಿ ಆಸ್ಪತ್ರೆಗೆ ದಾಖಲು
ಹೊಸದಿಗಂತ ಡಿಜಿಟಲ್ ಡೆಸ್ಕ್: ತಿಪಟೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ. ಷಡಕ್ಷರಿ ಅವರ ಆರೋಗ್ಯದಲ್ಲಿ ಏಕಾಏಕಿ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿಯ ಕರ್ನಾಟಕ ಭವನದಲ್ಲಿದ್ದ ವೇಳೆ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ತಕ್ಷಣವೇ ವೈದ್ಯಕೀಯ ನೆರವು ಒದಗಿಸಲಾಗಿದೆ. ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದ ಸಂದರ್ಭದಲ್ಲಿ ಶಾಸಕ ಷಡಕ್ಷರಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಆರಂಭಿಕ ಅಸ್ವಸ್ಥತೆ ಕಾಣಿಸಿಕೊಂಡ ತಕ್ಷಣವೇ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ರಾಜೇಂದ್ರ ರಾಜಣ್ಣರಿಂದ ತಕ್ಷಣದ ನೆರವು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ … Continue reading ಹೈಕಮಾಂಡ್ ಭೇಟಿಗೆ ತೆರಳಿದ್ದ ಶಾಸಕ ಷಡಕ್ಷರಿ ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed