ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರನ್ನು ಅಭಿನಂದಿಸಿದ ಶಾಸಕ ಉಮಾನಾಥ್ ಕೋಟ್ಯಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರನ್ನು ಶಾಸಕ ಉಮಾನಾಥ್ ಕೋಟ್ಯಾನ್ ಭೇಟಿ ಮಾಡಿ ಅಭಿನಂದನೆ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ರಾಯಭಾಗ ಶಾಸಕ ದುರ್ಯೋಧನ ಐಹೊಳೆ ಅವರೂ ಕೂಡ ರಾಜ್ಯಾಧ್ಯಕ್ಷರಿಗೆ ಅಭಿನಂದನೆ ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!