ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರನ್ನು ಶಾಸಕ ಉಮಾನಾಥ್ ಕೋಟ್ಯಾನ್ ಭೇಟಿ ಮಾಡಿ ಅಭಿನಂದನೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರಾಯಭಾಗ ಶಾಸಕ ದುರ್ಯೋಧನ ಐಹೊಳೆ ಅವರೂ ಕೂಡ ರಾಜ್ಯಾಧ್ಯಕ್ಷರಿಗೆ ಅಭಿನಂದನೆ ಕೋರಿದ್ದಾರೆ.