ಐಪಿಎಲ್ ಗುಂಗಿನಲ್ಲಿ ಶಾಸಕರು: ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಸಾಲುಗಟ್ಟಿ ನಿಂತ ಪಿಎಗಳು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಜನತೆ ಈಗಾಗಲೇ ವಿವಿಧ ಸಮಸ್ಯೆಗಳಿಂದ ಪರದಾಡುತ್ತಿದ್ದು, ಇದನ್ನು ಕೇಳಿ ಪರಿಹಾರ ನೀಡಬೇಕಿದ್ದ ಜನಪ್ರತಿನಿಧಿಗಳು ಮಾತ್ರ ಐಪಿಎಲ್ ಗುಂಗಿನಲ್ಲಿ ಮುಳುಗಿದ್ದು, ನಾಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು ಮತ್ತು ಚೆನ್ನೈ ಸೂಪರ್​​ ಕಿಂಗ್ಸ್​ ನಡುವಿನ ಪಂದ್ಯದ ಟಿಕೆಟ್ ಪಡೆಯಲು ಸ್ಪೀಕರ್ ಕಚೇರಿ ಮುಂದೆ ಸಾಲುಗಟ್ಟಿ ನಿಂತಿದ್ದಾರೆ. ರಾಜ್ಯದ ಎಲ್ಲಾ ಶಾಸಕರಿಗೆ ಮೂರು ಐಪಿಎಲ್ ಟಿಕೆಟ್ ಉಚಿತವಾಗಿ ನೀಡಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಒಪ್ಪಿಗೆ ನೀಡಿದ್ದು, ಇದರ ಬೆನ್ನಲ್ಲೇ ನಾಳೆ … Continue reading ಐಪಿಎಲ್ ಗುಂಗಿನಲ್ಲಿ ಶಾಸಕರು: ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಸಾಲುಗಟ್ಟಿ ನಿಂತ ಪಿಎಗಳು!